ಹುಕ್ಕೇರಿ ತಾಲೂಕಿನ ಸಮಗ್ರ ನೀರಾವರಿ ಹಾಗೂ ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡಬಾರದು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು.
ರೈತರ ಬೇಡಿಕೆಗಳ ಕುರಿತು ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು. ಹೋರಾಟದ ಕುರಿತು ತಕ್ಷಣ ಗಮನ ಹರಿಸಿ ನ್ಯಾಯ ಒದಗಿಸಬೇಕು ಎಂದು ಕ್ರಾಂತಿ ಯೋಗಿ ಆಗ್ರಹಿಸಿದ್ದಾರೆ.
