ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3, 2026 ರಂದು ಅಧಿಕಾರ ಸ್ವೀಕರಿಸಿದರು. ಈ ಐತಿಹಾಸಿಕ ಪದಗ್ರಹಣ ಸಮಾರಂಭವು ಬೆಂಗಳೂರಿನ ರಾಜಭವನದಲ್ಲಿ ನೆರವೇರಿತು ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಪ್ರಬುದ್ಧತೆಯಿಂದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳಗಾವಿ ಯಲ್ಲಿ ಇಂದು ಬಾರಿ ಬಿರುಗಾಳಿ ಸಹಿತ ಮಳೆ

ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಗಾಳಿ ಮಳೆಯ ಅನಾಹುತಗಳಿಂದಾಗಿ ಜನಜೀವನದಲ್ಲಿ ತುಸು ಏರುಪೇರಾಗಿದೆ. ಅಥಣಿ ಪಟ್ಟಣದಲ್ಲಿ ದಿಢೀರ್ ಮಳೆಗೆ ಕಟ್ಟಡವೊಂದು ಕುಸಿದುಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಜನರು ಅಪಾಯದಿಂದ ಪಾರಾಗಿದ್ದಾರೆ. ಹಾಗೆಯೇ, ಖಾನಾಪುರ ತಾಲೂಕಿನ ಕಕ್ಕೇರಿ ಸೇರಿದಂತೆ ಹಲವೆಡೆ ಬಿರುಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು

📅 Loading...
📍 ಬೆಳಗಾವಿ
🌤️ 28°C
12:00:00 PM
Loading...
ಬ್ರೇಕಿಂಗ್
📍

ಬ್ರೇಕ್ಕಿಂಗ ನ್ಯೂಜ

ಮುಖಪುಟ ಬ್ರೇಕ್ಕಿಂಗ ನ್ಯೂಜ

3 posts

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ
ಗೋಕಾಕ
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ
ಸಚಿವರಾಗಿ ಶ್ರದ್ದಾಪೂರ್ವಕವಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ.
ಮುಂದೆ ಓದಿ →
ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ
ಬ್ರೇಕ್ಕಿಂಗ ನ್ಯೂಜ
ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3, 2026 ರಂದು ಅಧಿಕಾರ ಸ್ವೀಕರಿಸಿದರು. ಈ ಐತಿಹಾಸಿಕ ಪದಗ್ರಹಣ ಸಮಾರಂಭವು ಬೆಂಗಳೂರಿನ ರಾಜಭವನದಲ್ಲಿ ನೆರವೇರಿತು ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಪ್ರಬುದ್ಧತೆಯಿಂದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂದೆ ಓದಿ →
ಬೆಳಗಾವಿ ಯಲ್ಲಿ ಇಂದು ಬಾರಿ ಬಿರುಗಾಳಿ ಸಹಿತ ಮಳೆ
ಬೆಳಗಾವಿ ಜಿಲ್ಲೆ