ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3, 2026 ರಂದು ಅಧಿಕಾರ ಸ್ವೀಕರಿಸಿದರು. ಈ ಐತಿಹಾಸಿಕ ಪದಗ್ರಹಣ ಸಮಾರಂಭವು ಬೆಂಗಳೂರಿನ ರಾಜಭವನದಲ್ಲಿ ನೆರವೇರಿತು ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಪ್ರಬುದ್ಧತೆಯಿಂದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

📅 Loading...
📍 ಬೆಳಗಾವಿ
🌤️ 28°C
12:00:00 PM
Loading...
ಬ್ರೇಕಿಂಗ್
📍

ರಾಜ್ಯ ಸುದ್ದಿಗಳು

ಮುಖಪುಟ ರಾಜ್ಯ ಸುದ್ದಿಗಳು

2 posts